ಬೆಂಗಳೂರು : ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು, ಆರೋಗ್ಯ ವೃದ್ಧಿ, ಒತ್ತಡ ಮುಕ್ತವಾಗಿಸಲು ಶಿಕ್ಷಣ ಇಲಾಖೆ ಧ್ಯಾನದ ಮೊರೆ ಹೋಗಿದೆ.