ದೆಹಲಿ : ಕರ್ನಾಟಕಕ್ಕೆ ಬರಬೇಕಾದ ಜಿಎಸ್ಟಿ ಪಾಲಿನ ಬಗ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಳಿ ಮಾತುಕತೆ ನಡೆಸಿದ್ದೇನೆ. ನಬಾರ್ಡ್ ವತಿಯಿಂದ ರಾಜ್ಯಕ್ಕೆ ಹೆಚ್ಚಿನ ನೆರವಿಗೆ ಮನವಿ ಮಾಡಿದ್ದೇನೆ. ಈ ಯೋಜನೆಯಿಂದ ರಾಜ್ಯದ ಸಣ್ಣ ಕೈಗಾರಿಕೆ, ಕೃಷಿಕರಿಗೆ ಅನುಕೂಲವಾಗಲಿದೆ. ನವೆಂಬರ್ ಮೊದಲ ವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೇಂದ್ರ ಸರ್ಕಾರ 12,000 ಕೋಟಿ ಹಣವನ್ನು ಕರ್ನಾಟಕಕ್ಕೆ ಸಾಲದ ರೂಪದಲ್ಲಿ ಒದಗಿಸಲಿದೆ, ಸಚಿವೆ