ಗಾಂಧಿನಗರ : ಮೋರ್ಬಿ ತೂಗುಸೇತುವೆ ದುರಂತ ಸಂಬಂಧ ರಕ್ಷಣಾ ಕಾರ್ಯಾಚರಣೆ ಬಹುತೇಕ ಅಂತ್ಯಗೊಂಡಿದೆ.ಸರ್ಕಾರದ ಅಧಿಕೃತ ಮಾಹಿತಿ ಪ್ರಕಾರ ದುರಂತದಲ್ಲಿ 135 ಮಂದಿ ಮೃತಪಟ್ಟಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಮೃತರ ಕುಟುಂಬಗಳಿಗೆ ಗುಜರಾತ್ ಸರ್ಕಾರ 5.40 ಕೋಟಿ ಪರಿಹಾರ ವಿತರಿಸಿದೆ.