ರಾಜ್ಯದಲ್ಲಿ ಶುಕ್ರವಾರ ಮತ್ತು ಶನಿವಾರ ಮಳೆಯಾಗುವ ಸಾಧ್ಯತೆಗಳಿವೆ. ಕಳೆದ 15 ದಿನಗಳಿಂದ ರಾಜ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ರೆ ನೆರೆಯ ರಾಜ್ಯಗಳಿಗೆ ಹೋಲಿಕೆ ಮಾಡಿದ್ದಲ್ಲಿ ಮಳೆಯ ಪ್ರಮಾಣ ಕಡಿಮೆ. ಆದ್ರೆ ಈ ಅಕಾಲಿಕ ಮಳೆ ರೈತರಿಗೆ ಸಂಕಷ್ಟ ತಂದೊಡ್ಡುತ್ತಿದೆ. ಈಗ ಮತ್ತೆ ಗುಜರಾತ್, ಮಹಾರಾಷ್ಟ್ರ, ಆಂಧ್ರ ಪ್ರದೇಶದ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಇದರ ಜೊತೆಗೆ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಇರಲಿದ್ದು, ಚಳಿ ಸಹ ಹೆಚ್ಚಾಗಲಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ಕೋಲಾರ,