ಧ್ವನಿವರ್ಧಕಗಳಿಗೆ ಅನುಮತಿ ಕೊಡಲು 2 ಹಂತದಲ್ಲಿ ಸರ್ಕಾರ ಸಮಿತಿ ರಚನೆ ಮಾಡಲಿದೆ. ಕಮಿಷನರೇಟ್ ಜಿಲ್ಲೆಗಳಲ್ಲಿ ಮೊದಲ ಸಮಿತಿ ರಚಿಸಬೇಕು.ಈ ಸಮಿತಿಯಲ್ಲಿ ಎಸಿಪಿ, ಸ್ಥಳೀಯ ಸಂಸ್ಥೆಯ ಕಾರ್ಯಕಾರಿ ಇಂಜಿನಿಯರ್ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಒಬ್ಬರು ಸದಸ್ಯರಿರುತ್ತಾರೆ. ಉಳಿದ ಜಿಲ್ಲೆಗಳಲ್ಲಿ 2ನೇ ಸಮಿತಿ ರಚಿಸಬೇಕು. ಇದರಲ್ಲಿ ಡಿವೈಎಸ್ಪಿ, ತಹಸಿಲ್ದಾರ್ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಒಬ್ಬರು ಸದಸ್ಯರಿರುತ್ತಾರೆ.ಎಲ್ಲ ಪರಿಶೀಲಿಸಿ ಈ ಸಮಿತಿಗಳು ಧ್ವನಿವರ್ಧಕಗಳಿಗೆ ಅನುಮತಿ ಕೊಡಲಿವೆ. ಸಾರ್ವಜನಿಕ ಸ್ಥಳಗಳಲ್ಲಿ 10 ರಿಂದ