ಬೆಂಗಳೂರು : ಮೊದಲ ಗ್ಯಾರಂಟಿಯಾಗಿ ಗೃಹಜ್ಯೋತಿ ಯೋಜನೆ ಮಾಡಲಾಗುವುದು. 200 ಯೂನಿಟ್ವರೆಗೆ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಆಗಸ್ಟ್ ತಿಂಗಳಿಂದ ಬರುವ ಬಿಲ್ನಿಂದ ಯೋಜನೆ ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಗೃಹಜ್ಯೋತಿ ಯೋಜನೆಗೆ ವಾರ್ಷಿಕ ಸರಾಸರಿ ಮಾನದಂಡವಿದೆ. 12 ತಿಂಗಳ ಸರಾಸರಿ ಪಡೆದುಕೊಂಡು ಅದರ ಮೇಲೆ 10% ರಷ್ಟು ವಿದ್ಯುತ್ ಉಚಿತವಾಗಿ ನೀಡಲಾಗುವುದು. ಯಾರು ಎಷ್ಟು ವಿದ್ಯುತ್ ಬಳಸುತ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ