ಬೆಂಗಳೂರು : ಮೇ 23ರಿಂದ 2,000 ರೂ. ಮುಖಬೆಲೆಯ ನೋಟುಗಳ ವಿನಿಮಯ ಪ್ರಕ್ರಿಯೆ ಆರಂಭವಾಗಿದೆ. ಬೆಂಗಳೂರು ಸೇರಿ ಎಲ್ಲ ಕಡೆಯ ಬ್ಯಾಂಕ್ಗಳಲ್ಲಿ ಪ್ರತಿ ಬಾರಿ 2 ಸಾವಿರ ರೂ. ಮುಖಬೆಲೆಯ 10 ನೋಟುಗಳ ವಿನಿಮಯಕ್ಕೆ ಅವಕಾಶ ನೀಡಲಾಗಿದೆ.