ನವದೆಹಲಿ : ಕೋವಿಡ್-19 ಸೋಕಿನ ವಿರುದ್ಧ ಹೋರಾಡಲು 2ನೇ ಬೂಸ್ಟರ್ ಡೋಸ್ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಸರ್ಕಾರಿ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.ಮೊದಲು ನಾವು ದೇಶದಲ್ಲಿ ಕೋವಿಡ್ನ ಮೊದಲನೇ ಬೂಸ್ಟರ್ ಡ್ರೈವ್ ಅನ್ನು ಪೂರ್ಣಗೊಳಿಸಬೇಕಿದೆ. ಸದ್ಯ ಮೊದಲನೇ ಬೂಸ್ಟರ್ ಡೋಸ್ ತೆಗೆದುಕೊಂಡಿರುವವರು 2ನೇ ಬೂಸ್ಟರ್ ಡೋಸ್ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ತಿಳಿಸಿದೆ.ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಒಟ್ಟು 220.11 ಕೋಟಿ ಲಸಿಕೆಗಳನ್ನು ನೀಡಲಾಗಿದ್ದು, ಅದರಲ್ಲಿ 95.13 ಕೋಟಿ ಜನರು