ಬೆಂಗಳೂರು : 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, 2023 ಮಾರ್ಚ್ 9 ರಿಂದ ಮಾರ್ಚ್ 29 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ಈ ಬಗ್ಗೆ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.ಮಾರ್ಚ್ 9- ಕನ್ನಡ, ಅರೇಬಿಕ್ ಮಾರ್ಚ್ 11- ಗಣಿತಶಾಸ್ತ್ರ, ಶಿಕ್ಷಣ ಮಾರ್ಚ್ 13- ಅರ್ಥಶಾಸ್ತ್ರ ಮಾರ್ಚ್ 14- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ,