ನವದೆಹಲಿ : ದೇಶದಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ಹಾದಿ ಸುಗಮವಾಗಿದೆ. ಒಂದೇ ದಿನ ಮೂರು ಲಸಿಕೆಗೆ ಅನುಮತಿ ಸಿಕ್ಕಿದೆ. ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ ಕೊವ್ಯಾಕ್ಸಿನ್ ಲಸಿಕೆಯನ್ನು 6 ರಿಂದ 12 ವರ್ಷದ ಮಕ್ಕಳಿಗೆ ನೀಡಲು ಭಾರತ ಔಷಧ ನಿಯಂತ್ರಣ ಮಂಡಳಿ(ಡಿಸಿಜಿಐ) ತುರ್ತು ಅನುಮತಿ ನೀಡಿದೆ.5ರಿಂದ 12 ವರ್ಷದೊಳಗಿನ ಮಕ್ಕಳಿಗೆ ಬಯೊಲಾಜಿಕಲ್-ಇ ಸಂಸ್ಥೆ ತಯಾರಿಸಿದ ಕಾರ್ಬೇವ್ಯಾಕ್ಸ್ ಲಸಿಕೆ, 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಜೈಡಸ್ ಕ್ಯಾಡಿಲ್ಲಾ ಅಭಿವೃದ್ಧಿಪಡಿಸಿರುವ ಜೈಕೋವ್