ಹೊಸದಿಲ್ಲಿ(ಜು.20): 2014ರಲ್ಲಿ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾಸಿಕ ‘ಮನ್ ಕಿ ಬಾತ್’ ಕಾರ್ಯಕ್ರಮ ಇದುವರೆಗೆ 30.80 ಕೋಟಿ ರೂ. ಗೂ ಅಧಿಕ ಆದಾಯ ಗಳಿಸಿದೆ. 2017-18ರಲ್ಲಿ ಈ ಕಾರ್ಯಕ್ರಮದ ಮೂಲಕ ಅತೀ ಹೆಚ್ಚು (10.64 ಕೋಟಿ) ಆದಾಯ ಬಂದಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ರಾಜ್ಯಸಭೆಗೆ ತಿಳಿಸಿದ್ದಾರೆ.* 2014ರಲ್ಲಿ ಪ್ರಾರಂಭಿಸಲಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾಸಿಕ