ಕರ್ನಾಟಕದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.33 ರಷ್ಟು ಜಿಎಸ್ಟಿ ಸಂಗ್ರಹದಲ್ಲಿ ಏರಿಕೆಯಾಗಿದೆ.10,996 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿದೆ. ಕಳೆದ ವರ್ಷ ಅಕ್ಟೋಬರ್ನಲ್ಲಿ 8,259 ಕೋಟಿ ರೂ. ಸಂಗ್ರಹವಾಗಿತ್ತು. ಇನ್ನೂ ರಾಜ್ಯಗಳ ಪೈಕಿ ಈ ಬಾರಿಯೂ ಮಹಾರಾಷ್ಟ್ರದಲ್ಲಿ ಅತ್ಯಂತ ಹೆಚ್ಚಿನ ಜಿಎಸ್ಟಿ ಸಂಗ್ರಹವಾಗಿದೆ. ಕಳೆದ ವರ್ಷ 19,355 ಕೋಟಿ ರೂ.ಸಂಗ್ರಹವಾಗಿದ್ದ ಮಹಾರಾಷ್ಟ್ರಕ್ಕೆ 23,037 ಕೋಟಿ ಜಿಎಸ್ಟಿ ಹರಿದುಬಂದಿದ್ದು, ಕಳೆದ ವರ್ಷಕ್ಕಿಂತ ಶೇ.19 ರಷ್ಟು ಹೆಚ್ಚಾಗಿದೆ. ಗುಜರಾತ್ 9,469 ಕೋಟಿ ರೂ.,