ಕರ್ನಾಟಕದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.23 ರಷ್ಟು ಜಿಎಸ್ಟಿ ಸಂಗ್ರಹದಲ್ಲಿ ಏರಿಕೆಯಾಗಿದೆ. 14,593 ಕೋಟಿ ರೂ. ಜಿಎಸ್ಟಿ ಸಂಗ್ರಹವಾಗಿದೆ. ಕಳೆದ ವರ್ಷ ಏಪ್ರಿಲ್ನಲ್ಲಿ 11,820 ಕೋಟಿ ರೂ. ಸಂಗ್ರಹವಾಗಿತ್ತು. ಇನ್ನೂ ರಾಜ್ಯಗಳ ಪೈಕಿ ಈ ಬಾರಿಯೂ ಮಹಾರಾಷ್ಟ್ರದಲ್ಲಿ ಅತ್ಯಂತ ಹೆಚ್ಚಿನ ಜಿಎಸ್ಟಿ ಸಂಗ್ರಹವಾಗಿದೆ. ಕಳೆದ ವರ್ಷ 27,495 ಕೋಟಿ ರೂ. ಸಂಗ್ರಹವಾಗಿದ್ದ ಮಹಾರಾಷ್ಟ್ರಕ್ಕೆ 33,196 ಕೋಟಿ ಜಿಎಸ್ಟಿ ಹರಿದುಬಂದಿದ್ದು, ಕಳೆದ ವರ್ಷಕ್ಕಿಂತ ಶೇ.21 ರಷ್ಟು ಹೆಚ್ಚಾಗಿದೆ.ಗುಜರಾತ್ 11,721 ಕೋಟಿ