ನವದೆಹಲಿ : 33 ವಾರಗಳ ಗರ್ಭಿಣಿಯ ಗರ್ಭಪಾತಕ್ಕೆ ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾ. ಪ್ರತಿಭಾ ಎಂ. ಸಿಂಗ್, ತಾಯಿಯ ಆಯ್ಕೆಯೇ ಅಂತಿಮವಾಗಿದ್ದು, ಅದರ ಆಧಾರದ ಮೇಲೆ ಅನುಮತಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. 33 ವಾರಗಳ ಗರ್ಭಿಣಿಯಾಗಿರುವ 26 ವರ್ಷದ ಮಹಿಳೆಯೊಬ್ಬರು ತಮ್ಮ ಗರ್ಭಾವಸ್ಥೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಪ್ರತಿಭಾ ಸಿಂಗ್, ಎನ್ಎನ್ಜೆಪಿ ಆಸ್ಪತ್ರೆ ವೈದ್ಯರ