ನವದೆಹಲಿ(ಜು.14): ದೇಶಾದ್ಯಂತ ಅನ್ಲಾಕ್ ಘೋಷಣೆಯಾಗುತ್ತಲೇ ಜನರು ಭಾರೀ ಪ್ರಮಾಣದಲ್ಲಿ ಪ್ರವಾಸಿ ತಾಣಗಳು ಮತ್ತು ಮಾರುಕಟ್ಟೆಗಳಿಗೆ ಕೋವಿಡ್ ಮಾರ್ಗಸೂಚಿ ಪಾಲಿಸದೆ ಲಗ್ಗೆ ಇಡುತ್ತಿರುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ‘ಇಂಥ ನಡತೆಯು 3ನೇ ಅಲೆಗೆ ಆಹ್ವಾನವಾಗಿದ್ದು, ಮೂರನೇ ಅಲೆಯನ್ನು ತಡೆಯಬೇಕಾದರೆ ನಾವೆಲ್ಲರೂ ಒಂದಾಗಿ ಶ್ರಮಿಸಲೇಬೇಕು’ ಎಂದು ಕರೆ ನೀಡಿದ್ದಾರೆ. * ಮಾಸ್ಕ್, ಅಂತರವಿಲ್ಲದೆ ಮಾರುಕಟ್ಟೆ, ಪ್ರವಾಸಿ ತಾಣಕ್ಕೆ ಹೋಗುತ್ತಿರುವುದು ಸರಿಯಲ್ಲ * ಈಶಾನ್ಯ ರಾಜ್ಯಗಳ 8