ಬೆಂಗಳೂರು : ಕೊರೊನಾ 4ನೇ ಅಲೆ ನಿಯಂತ್ರಣಕ್ಕೆ ಮತ್ತೆ ಟಿ3 ಸೂತ್ರಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಮೊರೆ ಹೋಗಿದ್ದಾರೆ.ಕೊರೊನಾ ನಿಯಂತ್ರಣ ಸಂಬಂಧ ಎಲ್ಲಾ ರಾಜ್ಯಗಳ ಜೊತೆ ನಡೆದ ಸಭೆಯಲ್ಲಿ ಎಲ್ಲಾ ರಾಜ್ಯಗಳು 3ಟಿ ಸೂತ್ರ ಅಳವಡಿಸಿ ಅಂತ ಸಲಹೆ ನೀಡಿದ್ದಾರೆ.ಕೊರೊನಾ 3ನೇ ಅಲೆಗಳ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು, ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ ಮೆಂಟ್ ಸೂತ್ರ ಪ್ರಸ್ತಾಪ ಮಾಡಿ ಯಶಸ್ವಿಯಾಗಿ ಕೊರೊನಾ ನಿಯಂತ್ರಣ ಮಾಡಿದ್ದರು.ಶೀಘ್ರವೇ ಟೆಸ್ಟ್