ಮಂಗಳೂರು : ದಸರಾ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕಿನಾದ್ಯಂತ ಹೆಚ್ಚುವರಿ ರಜೆ ನೀಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.ಸೆ.28 ರಿಂದ ಅಕ್ಟೋಬರ್ 16 ರವರೆಗೂ ರಜೆ ನೀಡುವಂತೆ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಮಂಗಳೂರು ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಫ್ರೌಡ ಶಾಲೆಗಳಿಗೆ ಹೆಚ್ಚುವರಿ ನಾಲ್ಕು ದಿನಗಳ ಕಾಲ ರಜೆ ಘೋಷಿಲಾಗಿದೆ.ಹೆಚ್ಚುವರಿ ರಜೆಯನ್ನು ನವೆಂಬರ್ ತಿಂಗಳ ನಾಲ್ಕು ಶನಿವಾರ ಹಾಗೂ ಎರಡು ಭಾನುವಾರ ತರಗತಿ ನಡೆಸಲು ಸೂಚನೆ ನೀಡಲಾಗಿದೆ. ದಸರಾ ನಡೆಯಲಿರುವ