ಬೆಂಗಳೂರು : ಜನವರಿ ಒಂದೇ ತಿಂಗಳಲ್ಲಿ 6085 ಕೋಟಿ ರೂ. ಜಿಎಸ್ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.