ಭುವನೇಶ್ವರ್ : 6 ವರ್ಷದ ಬಾಲಕಿಯೊಬ್ಬಳು ಮನೆಯಲ್ಲಿ ಒಬ್ಬಳೇ ಇರುವುದನ್ನು ಕಂಡ ಆಕೆಯ 13 ವರ್ಷದ ಸಂಬಂಧಿಕನೊಬ್ಬ ಆಕೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಬುಧವಾರ ಓಡಿಶಾದ ಭುವನೇಶ್ವರ್ ನಲ್ಲಿ ನಡೆದಿದೆ. ಬಾಲಕಿ ಆರೋಗ್ಯದ ಸ್ಥಿತಿ ತುಂಬಾ ಹದಗೆಟ್ಟಿದ್ದಾಗ ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆಯ ಮೇಲೆ ಅತ್ಯಾಚಾರ ನಡೆದಿರುವ ವಿಚಾರ ತಿಳಿದುಬಂದಿದೆ. ಸದ್ಯ ಬಾಲಕಿ ಈಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈಗಲೂ ಆಕೆಯ ಸ್ಥಿತಿ ಚಿಂತಾಜನಕವಾಗಿದೆ. ಬಾಲಕಿಗೆ