ನವದೆಹಲಿ : ಹೆರಿಗೆ ಸಮಯದಲ್ಲಿ ಅಥವಾ ಮಗು ಹುಟ್ಟಿದ ನಂತರ ಮಗು ಮರಣ ಹೊಂದಿದರೆ ಕೇಂದ್ರ ಸರ್ಕಾರದ ಮಹಿಳಾ ನೌಕರರು 60 ದಿನಗಳ ಕಾಲ ವಿಶೇಷ ಹೆರಿಗೆ ರಜೆಗೆ ಅರ್ಹರಾಗಿರುತ್ತಾರೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಆದೇಶ ಹೊರಡಿಸಿದೆ.ಹೆರಿಗೆಯ ನಂತರ ಮಗುವಿನ ಮರಣದ ಸಂದರ್ಭದಲ್ಲಿ ರಜೆ ಮಾತೃತ್ವ ರಜೆ ಮಂಜೂರು ಮಾಡುವ ಕುರಿತಾಗಿ ಹಲವು ಪ್ರಶ್ನೆಗಳು ಸಿಬ್ಬಂದಿಗಳಿಂದ ಬಂದಿತ್ತು.ಹಾಗಾಗಿ ಸರ್ಕಾರಿ ಮಹಿಳಾ ನೌಕರಿಗೆ ಅನ್ವಯವಾಗುವಂತೆ ಮಗುವಿನ ಮರಣದ