ಶಿಮ್ಲಾ : ಕಳೆದ 3 ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ನಡೆಯುತ್ತಿರುವ ಮಳೆಯ ಅವಾಂತರಕ್ಕೆ 71 ಜನರು ಬಲಿಯಾಗಿದ್ದಾರೆ. ರಾಜ್ಯಾದ್ಯಂತ ಮಳೆಯಿಂದಾದ ದುರ್ಘಟನೆಯಿಂದಾಗಿ ಸುಮಾರು 7,500 ಕೋಟಿ ರೂ. ನಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜುಲೈಗಿಂತ ಆಗಸ್ಟ್ 13, 14 ಹಾಗೂ 15ರ ಅವಧಿಯಲ್ಲಿ ಮಳೆಯ ಅವಾಂತರದಿಂದಾಗಿ ಹೆಚ್ಚಿನ ಹಾನಿ ಸಂಭವಿಸಿದೆ. ಸಾವಿನ ಸಂಖ್ಯೆ 71 ತಲುಪಿದ್ದು, ಸುಮಾರು 7,500 ಕೋಟಿ ರೂ. ನಷ್ಟವಾಗಿದೆ. ಜನರು ರಕ್ಷಣಾ ಹಾಗೂ ಪರಿಹಾರ