ನವದೆಹಲಿ : ಬ್ರಿಟಿಷರ ಕಪಿಮುಷ್ಠಿ, ದಬ್ಬಾಳಿಕೆ, ದೌರ್ಜನ್ಯದಿಂದ ದೇಶ ಮುಕ್ತಿಗೊಂಡು ಇಂದಿಗೆ 75 ವರ್ಷಗಳು.ಈ ಹಿನ್ನೆಲೆಯಲ್ಲಿ, 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅಮೃತ ಮಹೋತ್ಸವವನ್ನು ದೇಶಾದ್ಯಂತ ಐತಿಹಾಸಿಕ, ಸ್ಮರಣಾತ್ಮಕವಾಗಿ ಆಚರಿಸಲಾಗ್ತಿದೆ.ಪ್ರತಿ ಭಾರತೀಯನೂ ಹೆಮ್ಮೆಯಿಂದ ಸಂಭ್ರಮಿಸುವಂತಹ, ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದವರ ಸ್ಮರಿಸುವ ದಿನ. ಪ್ರಧಾನಿ ಮೋದಿ ಅವರ `ಹರ್ ಘರ್ ತಿರಂಗ’ ಅಭಿಯಾನಕ್ಕೆ ವ್ಯಾಪಕ ಸ್ಪಂದನೆ ಸಿಕ್ಕಿದ್ದು ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ತ್ರಿವರ್ಣ ಧ್ವಜ ಹಾರಾಡ್ತಿದೆ.ಈಗಾಗಲೇ ಟ್ವಿಟರ್ನಲ್ಲಿ ದೇಶವಾಸಿಗಳಿಗೆ ಅಮೃತೋತ್ಸವದ ಶುಭಾಶಯ ಕೋರಿರುವ