ತೆಹ್ರಾನ್ : ಕಟ್ಟರ್ವಾದಿ ಮುಸ್ಲಿಮ್ ದೇಶ ಇರಾನ್ನಲ್ಲಿ ಇದೀಗ ಕ್ರಾಂತಿಯೊಂದು ನಡೆಯುತ್ತಿದೆ. ಮಹ್ಸಾ ಅಮಿನಿ ಲಾಕಪ್ ಡೆತ್ ನಂತರ ಹಿಜಬ್ ವಿರುದ್ಧ ಸಿಡಿದಿರುವ ಮಹಿಳಾ ಲೋಕ ಅಲ್ಲಿನ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.ಸತತ ಆರನೇ ದಿನ ಇರಾನ್ನ ಬಹುತೇಕ ನಗರ, ಪಟ್ಟಣಗಳಲ್ಲಿ ಮಹಿಳೆಯರ ಪ್ರತಿಭಟನೆಗಳು ಮುಂದುವರಿದಿವೆ. ಸಾವಿರ ಸಾವಿರ ಮಂದಿ ಮಹಿಳೆಯರು ಹಗಲು ರಾತ್ರಿ ಎನ್ನದೇ ಕೆರ್ಮಾನ್ನ ಆಜಾದಿ ವೃತ್ತದಲ್ಲಿ, ಸರ್ವಾಧಿಕಾರ ನಶಿಸಲಿ.ಹಿಜಬ್ ಕಟ್ಟುಪಾಡು ನಶಿಸಲಿ ಎಂದು ಘೋಷಣೆ ಕೂಗುತ್ತಿದ್ದಾರೆ. ಕತ್ತರಿ