ಮುಂಬೈ(ಜು.28): ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಚಿಪ್ಲೂಣ್ ನಗರದಲ್ಲಿ ಕಳೆದ ಗುರುವಾರ ಉಂಟಾದ ಪ್ರವಾಹದಿಂದಾಗಿ ಮುಂಬೈ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ಮತ್ತು ಅವರ ಸಿಬ್ಬಂದಿ 9 ಗಂಟೆಗಳ ಕಾಲ, ಸಂಸ್ಥೆಯ 9 ಲಕ್ಷ ಹಣ ಉಳಿಸಲು ಬಸ್ಸಿನ ಮೇಲೆ ಹತ್ತಿ ಕುಳಿತಿದ್ದ ಘಟನೆ ನಡೆದಿದೆ. * ಮಹಾರಾಷ್ಟ್ರ ಪ್ರವಾಹದ ವೇಳೆ ಡಿಪೋ ಮ್ಯಾನೇಜರ್ * 9 ಲಕ್ಷ ರು. ನೊಂದಿಗೆ ಬಸ್ ಟಾಪ್ ಮೇಲೆ ‘ಜೀವನ’ * ಎನ್ಡಿಆರ್ಎಫ್ ಸಿಬ್ಬಂದಿಯಿಂದ ಕೊನೆಗೆ