ತಿರುವನಂತಪುರಂ : ಶಬರಿಮಲೆ ಯಾತ್ರಾರ್ಥಿಗಳಿಗೆ ಬಂಪರ್ ಆಫರ್ ಸಿಕ್ಕಿದ್ದು, ಚೆನ್ನೈನಿಂದ ಚಿಂಗವನಂಗೆ ರೈಲು ಸೇವೆ ನೀಡಲಾಗುವುದು ಎಂದು ಸೌತ್ ಸ್ಟಾರ್ ರೈಲಿನ ಯೋಜನಾ ಅಧಿಕಾರಿ ಎಸ್.ರವಿಶಂಕರ್ ಮಾಹಿತಿ ನೀಡಿದ್ದಾರೆ.ಸೌತ್ ಸ್ಟಾರ್ ರೈಲಿನ ಯೋಜನಾ ಅಧಿಕಾರಿ ಎಸ್.ರವಿಶಂಕರ್ ಈ ಕುರಿತು ಮಾತನಾಡಿದ್ದು, ತೀರ್ಥಯಾತ್ರಾ ಕಾಲದಲ್ಲಿ ಶಬರಿಮಲೆ ಯಾತ್ರಾರ್ಥಿಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ ಭಾರತೀಯ ರೈಲ್ವೆಯ ಭಾರತ್ ಗೌರವ್ ರೈಲುಗಳು ಚೆನ್ನೈನಿಂದ ಕೇರಳದ ಕೊಟ್ಟಾಯಂನ ಚಿಂಗವನಂ ರೈಲು ನಿಲ್ದಾಣಕ್ಕೆ ಸೇವೆಗಳನ್ನು ನೀಡಲಾಗುವುದು ಎಂದು ವಿವರಿಸಿದ್ದಾರೆ.ಭಾರತೀಯ