ಮುಂಬೈ : ಶೀಘ್ರದಲ್ಲೇ ಎಲ್ಲಾ ಬ್ಯಾಂಕ್ಗಳ ಎಟಿಎಂಗಳಲ್ಲಿ ಕಾರ್ಡ್ ಬಳಸದೆ ನಗದು ಹಿಂಪಡೆಯುವ ವ್ಯವಸ್ಥೆಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಜಾರಿಗೆ ತರಲು ಮುಂದಾಗಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.ಮುಂಬೈಯಲ್ಲಿ ಹಣಕಾಸು ನೀತಿ ಪರಾಮರ್ಶೆಯಲ್ಲಿ ವಿತ್ತೀಯ ನೀತಿಯ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಮಾಹಿತಿ ಹಂಚಿಕೊಂಡ ಅವರು, ಪ್ರಸ್ತುತ ಎಟಿಎಂ ಮೂಲಕ ಕಾರ್ಡ್ ರಹಿತವಾಗಿ ನಗದು ಹಿಂಪಡೆಯುವ ಸೌಲಭ್ಯವು ಕೆಲವು ಬ್ಯಾಂಕ್ಗಳಿಗೆ ಮಾತ್ರ ಸೀಮಿತವಾಗಿದೆ.ಯುಪಿಐ ಬಳಸಿಕೊಂಡು ಎಲ್ಲಾ ಬ್ಯಾಂಕ್ಗಳು