ನವದೆಹಲಿ : ಲಿವ್ ಇನ್ ರಿಲೇಶನ್ ಶಿಪ್ ನಿಂದ ಹುಟ್ಟುವ ಮಗುವಿನ ಭವಿಷ್ಯದ ಬಗ್ಗೆ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಲಿವ್ ಇನ್ ರಿಲೇಶನ್ ಶಿಪ್ ಇಲ್ಲದೆ ಹುಟ್ಟುವ ಮಕ್ಕಳಿಗೂ ತಂದೆಯ ಆಸ್ತಿಯಲ್ಲಿ ಪಾಲು ನೀಡುವ ಹಕ್ಕು ಇರುತ್ತದೆ ಎಂದು ಸುಪ್ರೀಂ ಹೇಳಿದೆ.ದಂಪತಿ ದೀರ್ಘಕಾಲ ಒಟ್ಟಿಗೆ ಇದ್ದರೆ, ಈ ಸಂಬಂಧದಿಂದ ಜನಿಸಿದ ಮಗುವಿಗೆ ಅವರ ಆಸ್ತಿಯನ್ನು ಪಡೆಯಲು ಸಂಪೂರ್ಣ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ಹೇಳಿದೆ.ಕೇರಳ