ಬಳ್ಳಾರಿ : ಸತತ ನಾಲ್ಕು ಬಾರಿ ಶಾಸಕ ಹಾಗೂ ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀರಾಮುಲು ಅವರು ಬಳ್ಳಾರಿ ಗ್ರಾಮೀಣದಲ್ಲಿ ಹೀನಾಯ ಸೋಲನುಭವಿಸಿದ್ದಾರೆ.