ಬೆಂಗಳೂರು : ಕಡಿವಾಣ ಹಾಕಲು ಸಾರಿಗೆ ಇಲಾಖೆ ಮುಂದಾಗಿದ್ದು, ಆಪ್ ನೋಂದಣಿ ಆಟೋ ಚಾಲಕರಿಗೆ ಈಗ ಸೀಝ್ ಆತಂಕ ಹೆಚ್ಚಾಗಿದೆ.ಈ ನಡುವೆ ಬಹುತೇಕ ಚಾಲಕರು ಆಪ್ ಬಳಕೆ ಮಾಡದಿರಲು ತೀರ್ಮಾನಿಸಿದ್ದು, ನಮಗೆ ಆಪ್ ಸಹವಾಸವೇ ಸಾಕಪ್ಪ ಅಂತಿದ್ದಾರೆ. ಹೌದು, ಆಪ್ ಆಧಾರಿತ ಆಟೋ ಸೇವೆಗೆ ಬ್ರೇಕ್ ಹಾಕಲು ಸಾರಿಗೆ ಇಲಾಖೆ ಮುಂದಾಗಿದೆ.ಸರ್ಕಾರ ನಿಗದಿ ಮಾಡಿರುವ ಹಣಕ್ಕಿಂತ ಹೆಚ್ಚಿಗೆ ಹಣವನ್ನ ಗ್ರಾಹಕರಿಂದ ವಸೂಲಿ ಮಾಡುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಈ