ನವದೆಹಲಿ : ಕಳೆದ 72 ವರ್ಷಗಳಲ್ಲಿ ದೆಹಲಿಯಲ್ಲಿ 2ನೇ ಬಾರಿ ಅತಿ ಹೆಚ್ಚು ಬಿಸಿಲಿನ ತಾಪಮಾನ ದಾಖಲಾಗಿರುವುದು ಕಂಡುಬಂದಿದೆ. ಹವಾಮಾನ ಇಲಾಖೆಯ ಪ್ರಕಾರ, ಈಗಾಗಲೇ ದೇಶಾದ್ಯಂತ ಹಲವು ಭಾಗಗಳಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಿದ್ದು. ಇದರಿಂದಾಗಿ ವಿದ್ಯುತ್ ಪೂರೈಕೆಗೂ ಸಮಸ್ಯೆಯಾಗಿದೆ. ರಾಷ್ಟ್ರ ರಾಜಧಾನಿಯ ಸರಾಸರಿ ಮಾಸಿಕ ಗರಿಷ್ಠ ತಾಪಮಾನವು 40.2 ಡಿಗ್ರಿ ಸೆಲ್ಸಿಯಸ್ನಲ್ಲಿದೆ. 2010ರಲ್ಲಿ, ದೆಹಲಿಯು ಸರಾಸರಿ ಮಾಸಿಕ ಗರಿಷ್ಠ ತಾಪಮಾನ 40.4 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿತ್ತು. ಇದೀಗ