ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆಯತ್ತ ಮುಖಮಾಡಿದೆ. ಕಳೆದ ಮೂರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೋನಾ ಸೋಂಕು ಗಣನೀಯವಾಗಿ ಇಳಿಕೆ ಆಗ್ತಿದೆ. ರಾಜ್ಯದಲ್ಲಿಂದು 1.49 ಲಕ್ಷ ಟೆಸ್ಟ್ ನಡೆಸಲಾಗಿದ್ದು, 31,198 ಕೇಸ್ ಬಂದಿದೆ. ಬೆಂಗಳೂರಿನಲ್ಲಿ 15,199 ಮಂದಿಗೆ ಸೋಂಕು ತಗುಲಿದೆ. ಮೈಸೂರು, ತುಮಕೂರು, ಹಾಸನ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಮಾತ್ರ ಒಂದು ಸಾವಿರಕ್ಕಿಂತ ಹೆಚ್ಚು ಪ್ರಕರಣ ನಮೂದಾಗಿವೆ. ಉಳಿದ ಕಡೆ ಸೋಂಕು ಕಡಿಮೆ ಆಗ್ತಾ ಇದೆ.ಜನವರಿ 25ರಂದು