ಬೆಂಗಳೂರು : ಹಲವು ದಿನಗಳಿಂದ ರಾಜ್ಯದ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ವಿವಿಧ ಜಿಲ್ಲೆಗಳಲ್ಲಿ 13 ಮಂದಿ ಮೃತಪಟ್ಟಿದ್ದಾರೆ.