ವಾಷಿಂಗ್ಟನ್ : ವಾಟ್ಸಪ್ ತನ್ನ ಬಳಕೆದಾರರಿಗೆ ಹೆಚ್ಚು ಹೆಚ್ಚು ಗೌಪ್ಯತೆಯನ್ನು ಕಾಪಾಡಲು ಹೊಸ ಹೊಸ ಫೀಚರ್ಗಳನ್ನು ತರುತ್ತಲೇ ಇದೆ.ಇದೀಗ ವಾಟ್ಸಪ್ ಬಳಕೆದಾರರ ಗೌಪ್ಯತೆಯನ್ನು ಕಾಪಾಡುವಂತಹ ಅತಿ ಉಪಯುಕ್ತ 3 ಫೀಚರ್ಗಳನ್ನು ತರಲು ಸಿದ್ಧವಾಗಿದೆ. ಮೆಸೆಜಿಂಗ್ ದೈತ್ಯ ಇದೀಗ ಬಳಕೆದಾರರಿಗೆ ವಾಟ್ಸಪ್ ಗ್ರೂಪ್ಗಳಿಂದ ಮೌನವಾಗಿ ತೊರೆಯಲು ಸಹಾಯ ಮಾಡುತ್ತಿದೆ. ಯಾವುದಾದರೂ ಗ್ರೂಪ್ ನಿಮಗೆ ಬಹಳಷ್ಟು ಕಿರಿಕಿರಿ ಉಂಟುಮಾಡುತ್ತಿದ್ದರೆ, ಆ ಗ್ರೂಪ್ನ ಸದಸ್ಯರಾರಿಗೂ ತಿಳಿಯದಂತೆ ನಿರ್ಗಮಿಸಲು ಸಾಧ್ಯವಿದೆ.ನೀವು ಗ್ರೂಪ್ ತೊರೆಯುವ ಬಗ್ಗೆ ಆ