ನವದೆಹಲಿ : ದೆಹಲಿ ಸರ್ಕಾರವು ಇಂದು (ಏ.15)ಯಿಂದಲೇ ಇಲ್ಲಿನ ಶಾಲೆಗಳಿಗೆ ಹೊಸ ಕೋವಿಡ್ ಮಾರ್ಗಸೂಚಿ ನೀಡಲಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಹೇಳಿದ್ದಾರೆ.ರಾಷ್ಟ್ರರಾಜಧಾನಿಯಲ್ಲಿ ಕೆಲವು ಶಾಲಾ ಮಕ್ಕಳಿಗೆ ಕೊರೊನಾ ಪಾಸಿಟವ್ ಕಾಣಿಸಿಕೊಂಡಿದ್ದು ಈ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ಕೋವಿಡ್-19 ಪ್ರಕರಣಗಳ ಸಂಖ್ಯೆ ಸ್ವಲ್ಪ ಮಟ್ಟಿಗೆ ಹೆಚ್ಚಾಗಿದೆ.ಆದರೆ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿಲ್ಲ. ಆದ್ದರಿಂದ ಆತಂಕ ಪಡಬೇಕಿಲ್ಲ. ನಾವು ನಿರಂತರವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಜನರೂ ಸಹ ಕೊರೊನಾದೊಂದಿಗೆ