ಚಂಡೀಗಢ : ಪಂಜಾಬ್ನಲ್ಲಿ ಕೊರೊನಾ ಹೆಚ್ಚುತ್ತಿದ್ದ ಹಿನ್ನೆಲೆ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಪರಿಶೀಲನಾ ಸಭೆಯಲ್ಲಿ ಹೊಸ ಆದೇಶಗಳನ್ನು ಘೋಷಿಸಿದ್ದಾರೆ.ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗುವುದು ಮತ್ತು ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಲು ರಾತ್ರಿ ಕರ್ಫ್ಯೂ ವಿಧಿಸಲಾಗುತ್ತದೆ.ಪಂಜಾಬ್ನಲ್ಲಿ ದಿನೇ ದಿನೇ ಕೊರೊನಾ ಸೋಂಕು ಹರಡುವಿಕೆ ವೇಗವಾಗಿ ಹೆಚ್ಚುತ್ತಿದೆ. ರಾಜ್ಯದಲ್ಲಿ ಡಿಸೆಂಬರ್ 28 ರಂದು 51 ಕೇಸ್ಗಳು ದಾಖಲಾಗಿದ್ದು, ನಿನ್ನೆ ಒಮ್ಮಿಂದೊಮ್ಮೆಲೆ