ಲಂಡನ್ : ರಾಣಿ ಎಲಿಜಬೆತ್ 2 ಬರೆದ ರಹಸ್ಯ ಪತ್ರವನ್ನು ಆಸ್ಟ್ರೇಲಿಯಾದ ಸಿಡ್ನಿಯಲ್ಲಿರುವ ರಾಣಿ ವಿಕ್ಟೋರಿಯಾ ಅರಮನೆಯಲ್ಲಿ ಮರೆಮಾಚಲಾಗಿದ್ದು, ಇದನ್ನು 60 ವರ್ಷಗಳ ಬಳಿಕ ತೆರೆಯಲು ರಾಣಿ ಸೂಚಿಸಿದ್ದರು.ಎಲಿಜಬೆತ್ ರಾಣಿಯು ಈ ಪತ್ರವನ್ನು 1986ರ ನವೆಂಬರ್ನಲ್ಲಿ ಸಿಡ್ನಿಯ ಜನರನ್ನು ಉದ್ದೇಶಿಸಿ ಬರೆದಿದ್ದರು. ಆದರೆ ಈ ಪತ್ರವನ್ನು 2085ರಲ್ಲಿ ಮಾತ್ರ ತೆರೆಯಬಹುದು ಎಂದು ರಾಣಿಯು ಷರತ್ತನ್ನು ವಿಧಿಸಿದ್ದರು.ಇದರಿಂದಾಗಿ ಎಲಿಜಬೆತ್ ರಾಣಿಯ ಮುತ್ತಜ್ಜಿ ವಿಕ್ಟೋರಿಯಾ ರಾಣಿಯ ವಜ್ರ ಮಹೋತ್ಸವವನ್ನು ಆಚರಿಸಲು 1898ರಲ್ಲಿ ನಿರ್ಮಿಸಲಾಗಿದ್ದ