ಬೆಂಗಳೂರು : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಬದಲಾವಣೆ ಮಾಡಲಾಗಿದೆ.ಈ ಮೊದಲು ಏಪ್ರಿಲ್ 16 ರಿಂದ ಮೇ 6 ರ ವರೆಗೆ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಜೆಇಇ ಪರೀಕ್ಷೆಗಳು ಈ ದಿನಾಂಕದಲ್ಲಿ ಇರುವ ಕಾರಣ ಪಿಯುಸಿ ಬೋರ್ಡ್ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ ಬದಲಾವಣೆ ಮಾಡಿದೆ.ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಏಪ್ರಿಲ್ 22 ರಿಂದ ಪರೀಕ್ಷೆ ಪ್ರಾರಂಭ ಆಗಲಿದ್ದು, ಮೇ 11ಕ್ಕೆ ಪರೀಕ್ಷೆಗಳು ಮುಕ್ತಾಯ ಅಗಲಿವೆ. ಪರಿಷ್ಕೃತ