ನವದೆಹಲಿ : ದೇಶದಲ್ಲಿ ಇ-ತ್ಯಾಜ್ಯದ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸ್ಮಾರ್ಟ್ಫೋನ್ಗಳಿಗೂ ಏಕರೂಪದ ಚಾರ್ಜರ್ ಅನ್ನು ಕಡ್ಡಾಯಗೊಳಿಸಲು ಕೇಂದ್ರ ತೀರ್ಮಾನಿಸಿದೆ. ಶೀಘ್ರವೇ ಈ ನೀತಿಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸುವ ಸಾಧ್ಯತೆಯಿದೆ. ಕಳೆದ ಕೆಲವು ವಾರಗಳಲ್ಲಿ ಭಾರತ ಸರ್ಕಾರ ವ್ಯಾಪಕ ಸಮಾಲೋಚನೆಯನ್ನು ನಡೆಸಿ, ಎಲ್ಲಾ ಸ್ಮಾರ್ಟ್ಫೋನ್ಗಳಿಗೂ ಒಂದೇ ರೀತಿಯ ಚಾರ್ಜರ್ ಅನ್ನು ಕಡ್ಡಾಯಗೊಳಿಸಲು ನಿರ್ಧರಿಸಿದೆ.ಈ ನೀತಿ ಜಾರಿಗೆ ಬಂದಲ್ಲಿ ಆಪಲ್ ಸೇರಿದಂತೆ ಎಲ್ಲಾ ಸ್ಮಾರ್ಟ್ಫೋನ್ ಕಂಪನಿಗಳು ಒಂದೇ