ವಿಜಯಪುರ : ವೀರಶೈವ-ಲಿಂಗಾಯುತ ಪ್ರತ್ಯೇಕ ಧರ್ಮ ವಿಚಾರದ ಕುರಿತಾಗಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಮಹಿಳೆಯೊಬ್ಬರು ಧಮ್ ಇದ್ರೆ ವೀರಶೈವ ಸಮಾವೇಶಕ್ಕೆ ಬಂದು ಹೋಗಿ ಎಂದು ಸವಾಲೆಸಿದ್ದಾರೆ. ದಿವ್ಯಾ ಹಾದರಗಿ ಎಂಬುವವರು ವಿಜಯಪುರದಲ್ಲಿ ನಡೆಯುತ್ತಿರುವ ವೀರಶೈವ ಲಿಂಗಾಯತ ಸಮಾವೇಶದಲ್ಲಿ ಮಾತನಾಡಿ, ನೀವು ಇಲ್ಲಿ ಬಂದಿದ್ದೇ ಆದರೆ ಬರೀ ಒಂದು ರೌಂಡ್ ಹಾಕಿ ತೋರಿಸಿ. ನೀವು ನಮ್ಮ ಧರ್ಮಕ್ಕೆ ನೀವು ಕೈ ಹಾಕಿದ್ದು ಸರಿಯಲ್ಲ. ಅದಕ್ಕೆ ಪುರುಷರು ಯಾರು ಬೇಡ. ನಾವು