ನವದೆಹಲಿ : ದೇಶದಲ್ಲಿ ಜುಲೈ 1 ರಿಂದ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ.ಈ ಕುರಿತಾಗಿ ಸಂಪೂರ್ಣ ನಿಷೇಧಕ್ಕೂ ಮೊದಲು ನಮಗೆ ಒಂದು ವರ್ಷಗಳ ಕಾಲ ಅವಕಾಶ ಕೊಡಿ ಎಂದು ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ಗೆ ಮನವಿ ಸಲ್ಲಿಸಿದ್ದಾರೆ.ಇಂದು ಭೂಪೇಂದರ್ ಯಾದವ್ ಅವರಿಗೆ ಮನವಿ ಸಲ್ಲಿಸಿದ ವರ್ತಕರ ಸಂಘ ಜುಲೈ 1 ರಿಂದ ಜಾರಿಗೆ ಬಂದ ಏಕ-ಬಳಕೆಯ ಪ್ಲಾಸ್ಟಿಕ್ ನಿಷೇಧವನ್ನು ಅನುಸರಿಸಲು