ಮುಂಬೈ : ಕೋವಿಡ್ ಸ್ವಯಂ ಪರೀಕ್ಷೆ ಕಿಟ್ ಖರೀದಿಸಲು ಜನರು ಆಧಾರ್ ಕಾರ್ಡ್ ವಿವರವನ್ನು ಒದಗಿಸಬೇಕಾಗುತ್ತದೆ ಎಂದು ಮುಂಬೈ ಮೇಯರ್ ಕಿಶೋರ್ ಪೆಡ್ನೇಕರ್ ಶನಿವಾರ ತಿಳಿಸಿದ್ದಾರೆ.ದಾಖಲೆಗಳನ್ನು ನಿರ್ವಹಿಸುವ ಉದ್ದೇಶದಿಂದ ಆನ್ಲೈನ್ನಲ್ಲಿ ಅಪ್ಡೇಟ್ ಮಾಡಲು ಯಾರಿಗಾದರೂ ಕೋವಿಡ್-19 ಪಾಸಿಟಿವ್ ಬಂದರೆ ಈ ಕುರಿತ ಮಾಹಿತಿಯನ್ನು ಅಧಿಕಾರಿಗಳಿಗೆ ತಿಳಿಸಬೇಕು ಎಂದಿದ್ದಾರೆ.ಕೋವಿಡ್ ಸ್ವಯಂ ಪರೀಕ್ಷೆ ಕಿಟ್ ಖರೀದಿಸುವ ಪ್ರತಿಯೊಬ್ಬರು ಕೋವಿಡ್ ವರದಿ ಏನು ಬಂದಿರುತ್ತದೆ ಎಂಬುವುದನ್ನು ಅಧಿಕಾರಿಗಳಿಗೆ ತಿಳಿಸಬೇಕು.ಐಸಿಎಂಆರ್ ಇದುವರೆಗೂ ಏಳು ಕೋವಿಡ್ ಸ್ವಯಂ