ಚಂಡೀಗಢ : ಪಂಜಾಬ್ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಆಮ್ ಆದ್ಮಿ ಪಕ್ಷ ೮೮ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಕ್ಲೀನ್ ಸ್ವೀಪ್ ಸಾಧನೆಯತ್ತ ಸಾಗಿದೆ. ಕಳೆದ 70 ವರ್ಷಗಳಿಂದ ಪಂಜಾಬ್ ರಾಜ್ಯವನ್ನು ಆಳಿದ ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿ ದಳ ಸಾಂಪ್ರದಾಯಿಕ ಪಕ್ಷಗಳಿಗಿಂತ ಈಗ ಎಎಪಿ ಮುನ್ನಡೆ ಸಾಧಿಸಲು ಐದು ಪ್ರಮುಖ ಕಾರಣಗಳಿವೆ. ಪಂಜಾಬ್ನಲ್ಲಿ ಬಿಜೆಪಿ-ಅಕಾಲಿದಳ, ಕಾಂಗ್ರೆಸ್ ಸರ್ಕಾರಗಳ ಆಡಳಿತವನ್ನು ನೋಡಿದ್ದರು.ಹೊಸ ಪಕ್ಷಕ್ಕೆ ಅಧಿಕಾರ ನೀಡುವ ಬಯಕೆಯನ್ನು ಹೊಂದಿದ್ದರು.