ನವದೆಹಲಿ : ದೆಹಲಿ ಪಾಲಿಕೆಯ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಮೊದಲ ಬಾರಿಗೆ ಆಪ್ ಅಧಿಕಾರಕ್ಕೆ ಏರಿದೆ. ಈ ಮೂಲಕ 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯಗೊಂಡಿದೆ.