ಬೆಂಗಳೂರು : ಇವತ್ತಿನಿಂದ ಆಪರೇಷನ್ ಹಳೆ ಮೈಸೂರು ಚಾಪ್ಟರ್ 1 ಶುರುವಾಗಿದೆ. ಅಂಬಿ ಪುತ್ರ ಅಭಿಷೇಕ್ಗೆ ಬಿಜೆಪಿ ಗಾಳ ಹಾಕಿದ್ದು, ಮತ್ತೆ ಅಂಬಿ ಫ್ಯಾಮಿಲಿ ಮಂಡ್ಯ ಅಖಾಡಕ್ಕೆ ಇಳಿದರೆ ರಣಕಣ ಗ್ಯಾರಂಟಿ. ಹಾಗಾದರೆ ಸುಮಲತಾ ನಡೆ ಏನು? ಪುತ್ರನನ್ನ ರಾಜಕೀಯಕ್ಕೆ ಎಂಟ್ರಿ ಕೊಡಿಸ್ತಾರಾ ಎಂಬ ಕುತೂಹಲ ಇದೆ.ಮಂಡ್ಯದಲ್ಲಿ ಯುವ ನಾಯಕತ್ವ ಬರುತ್ತೆ ಎಂದು ಸಿಎಂ ಸುಳಿವು ಕೊಟ್ಟ ಬೆನ್ನಲ್ಲೇ ಸಕ್ಕರೆ ನಗರಿಯಲ್ಲೀಗ ಅಂಬಿ ನೆನಪು. ಅಂಬರೀಷ್ ಚುನಾವಣೆ ಅಖಾಡದಲ್ಲಿ