ನವದೆಹಲಿ, ಸೆ 25 : ದೇಶದಲ್ಲಿ ಗರ್ಭಿಣಿಗೆ ಗರ್ಭಪಾತಕ್ಕೆ ಅನುಮತಿ ನೀಡುವ ಮಿತಿಯನ್ನು ಪ್ರಸ್ತುತ 20 ವಾರಗಳಿಂದ 24 ವಾರಗಳಿಗೆ ಹೆಚ್ಚಿಸಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕಳೆದ ವರ್ಷ ಈ ಸಂಬಂಧ ಕೇಂದ್ರ ಸಂಪುಟ ಸಭೆಯಲ್ಲಿ ತೀರ್ಮಾನವಾಗಿತ್ತು, ಆ ಬಳಿಕ ಲೋಕಸಭೆ ಹಾಗೂ ರಾಜ್ಯಸಭೆ ಅನುಮತಿ ಪಡೆದು, ಕಾಯ್ದೆ ಅನುಮೋದನೆಗೆ ರಾಷ್ಟ್ರಪತಿಗೆ ಕಳುಹಿಸಲಾಗಿತ್ತು, ರಾಷ್ಟ್ರಪತಿ ಅಂಕಿತದ ಬಳಿಕ ಈಗ ಕೇಂದ್ರ ಆರೋಗ್ಯ ಇಲಾಖೆ ಸೆಪ್ಟೆಂಬರ್ 24ರಿಂದ ಗರ್ಭಧಾರಣೆಯ ವೈದ್ಯಕೀಯ