ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ 21 ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ.ಸುಮಾರು 400ಕ್ಕೂ ಹೆಚ್ಚು ಅಧಿಕಾರಿಗಳ ತಂಡದಿಂದ ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆದಿದೆ. ಅದರಲ್ಲೂ ಬೆಂಗಳೂರಿನಲ್ಲೇ 10 ಕಡೆ ದಾಳಿ ನಡೆದಿದೆ.ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹಣ, ಆಸ್ತಿ ಸಂಪಾದನೆ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಸರ್ಕಾರಿ ನೌಕರರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದೆ.ಜೆಪಿ ನಗರದ