ಕೆಲ ಗೂಂಡಾಗಳು ತನ್ನ ಮೇಲೆ ದಾಳಿ ನಡೆಸಿ ಹಲ್ಲೆ ನಡೆಸಿದ ಪರಿಣಾಮ ತಲೆಗೆ ಪೆಟ್ಟಾಯಿತು.ಆದರೆ, ಈ ಸಂಬಂಧ ಯಾವುದೇ ಪೊಲೀಸರು ಕ್ರಮ ಕೈಗೊಂಡಿಲ್ಲ, ನಂತರ ವಿಧಾನಪರಿಷತ್ ಸದಸ್ಯರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸೈಯದ್ ಫಾರುಕ್ ಎಂಬುವರು ದೂರಿದರು.ಇದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, ‘ಹಲ್ಲೆ ನಡೆದಾಗ ಪೊಲೀಸ್ ಠಾಣೆಯಲ್ಲಿ ದೂರು ನೀಡದೆ ಏಕೆ ಎಂಎಲ್ಸಿಗೆ ದೂರು ನೀಡಿದ್ದೀರಿ ಎಂಬುದು ಗೊತ್ತಿಲ್ಲ. ಪೊಲೀಸ್ ಠಾಣೆಯಲ್ಲಿ ಸರಿಯಾದ ಕ್ರಮದಲ್ಲಿ ದೂರು ನೀಡಿ ಒಂದು