ಬೆಂಗಳೂರು : ಕೊರೊನಾ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳುತ್ತೇವೆ. ತಜ್ಞರು ಸಲಹೆ ಕೊಟ್ಟಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.ಡಿಜಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಚ್ಚಳ ಆಗ್ತಿದೆ. ತಜ್ಞರು ಸಲಹೆ ಕೊಟ್ಟಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಕ್ರಮ ತಗೋತೀವಿ. ಮೂರು ಅಲೆ ಎದುರಿಸಿದ್ದೇವೆ. ಈ ಬಗ್ಗೆ ಅರಿವಿದೆ. ಹೀಗಾಗಿ ನಿಯಂತ್ರಣ ಮಾಡೋಕೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.ಬೂಸ್ಟರ್ ಡೋಸ್ಗೆ ವಿಶೇಷ ಅಭಿಯಾನ ಮಾಡ್ತೀವಿ. ಸಂಘ ಸಂಸ್ಥೆಗಳನ್ನು ಬಳಸಿಕೊಳ್ತೀವಿ. ಲಸಿಕೆ ಯಶಸ್ವಿ