ಬೆಂಗಳೂರು : ರೈತರ ಸಾಲಮನ್ನಾ ಕುರಿತು ಸಿಎಂ ಜೊತೆ ಮಾತನಾಡಲು ಬಂದ್ರೆ ನನಗೆ ಅನುಮತಿ ನೀಡುತ್ತಿಲ್ಲ. ಹೀಗಾದರೆ ಇನ್ನು ಜನಸಾಮನ್ಯರ ಕಷ್ಟಗಳನ್ನು ಸಿಎಂ ಹೇಗೆ ಬಗೆಹರಿಸುತ್ತಾರೆ ಎಂದು ನಟ ಹುಚ್ಚ ವೆಂಕಟ್ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಪುಲ್ ಗರಂ ಆಗಿದ್ದಾರೆ. ಚುನಾವಣಾ ಪ್ರಚಾರದಲ್ಲಿ ನಾನು ರೈತರ ಸಾಲಮನ್ನಾ ಮಾಡ್ತೀನಿ ಅಂತಾ ಹೇಳಿಕೊಂಡು ಬಂದವರು ಇಂದು ಸಿಎಂ ಸ್ಥಾನದಲ್ಲಿದ್ದಾರೆ. ಸಮ್ಮಿಶ್ರ ಸರ್ಕಾರ ರಚನೆಯಾಗಿದೆ ಅಂತಾ ಸಬೂಬು ಹೇಳುವ ಮೂಲಕ