ಹೈದರಾಬಾದ್: ತೆಲಂಗಾಣದ ಆನೆಪರ್ತಿ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಟ ನಂದಮೂರಿ ಹರಿಕೃಷ್ಣ ಸಾವನ್ನಪ್ಪಿದ್ದಾರೆ.ಪ್ರಯಾಣಿಸುತ್ತಿದ್ದ ಕಾರು ಹರಿಕೃಷ್ಣ ಎದುರು ಸಂಚರಿಸುತ್ತಿದ್ದ ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಎನ್ ಟಿಆರ್ ಪುತ್ರ ಹರಿಕೃಷ್ಣ ತಲೆಗೆ ತೀವ್ರ ಗಾಯವಾಗಿದೆ.ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಹರಿಕೃಷ್ಣ ಅವರೇ ಕಾರು ಚಲಾಯಿಸುತ್ತಿದ್ದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಸಿನಿಮಾ ಕ್ಷೇತ್ರವಲ್ಲದೆ,